ದಾವಣಗೆರೆ | ಅಕ್ರಮವಾಗಿ ಆಸ್ತಿಗಳಿಕೆ ಆರೋಪ; ಆಹಾರ ನಿರೀಕ್ಷಕ ಡಾ.ನಾಗರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಅಕ್ರಮವಾಗಿ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯ ಆಹಾರ ಸುರಕ್ಷತೆ ಇಲಾಖೆಯ ದಾವಣಗೆರೆ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ಕಚೇರಿ, ನಿವಾಸ, ಫಾರ್ಮ್ ಹೌಸ್ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.

ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಭವನದ ಬಳಿಯಿರುವ ಡಾ.ನಾಗರಾಜ್ ಅವರ ನಿವಾಸದ ಮೇಲೆ ಲೋಕಾಯುಕ್ತ ಎಸ್‌ಪಿ ಎಂ ಎಸ್ ಕೌಲಾಪುರೆ, ಲೋಕಾಯುಕ್ತ ನಿರೀಕ್ಷಕ ಪ್ರಭು ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಆಹಾರ ನಿರೀಕ್ಷಕಗೆ ಶಾಕ್ ನೀಡಿದ್ದಾರೆ. ಡಾ.ನಾಗರಾಜ್ ದಾವಣಗೆರೆ ಆಹಾರ ಸುರಕ್ಷತೆ ಇಲಾಖೆ(ಎಫ್‌ಎಎಸ್‌ಎಸ್‌ಎಐ)ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗೋಮಾಳ, ಸ್ಮಶಾನ ಅಳತೆಗೆ ಆಗಮಿಸಿದ ಅಧಿಕಾರಿಗಳೊಂದಿಗೆ ಗ್ರಾಮಸ್ಥರ ವಾಗ್ವಾದ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿ ಸಂದರ್ಭ ಎಷ್ಟು ಪ್ರಮಾಣದ ಚಿನ್ನ, ನಗದನ್ನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಆದರೆ ದಾಳಿಯ ವೇಳೆ ಅಪಾರ ಪ್ರಮಾಣದ ಚಿನ್ನ, ನಗದು ಸೇರಿದಂತೆ ವಿವಿಧ ವಸ್ತುಗಳನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...