ದಾವಣಗೆರೆ | ಕಳೆದುಕೊಂಡ ಆಭರಣ ಕೆಲವೇ ಗಂಟೆಗಳಲ್ಲಿ ಪತ್ತೆ: ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ

Date:

ಮನೆಗೆ ಹಿಂದಿರುಗಿ ಬರುವಾಗ ಅಕಸ್ಮಾತಾಗಿ ಕಳೆದುಕೊಂಡಿದ್ದ ಬಂಗಾರ & ಬೆಳ್ಳಿ ಆಭರಣಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ದಾವಣಗೆರೆ ನಗರದ ಬಸವನಗರ ಠಾಣೆಯ ಪೊಲೀಸರು ವಾರಸುದಾರರಿಗೆ ಹಿಂತಿರುಗಿಸಿದ್ದು ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

1003493158
Oplus_131072

ದಾವಣಗೆರೆ ಜಾಲಿನಗರದ ನಿವಾಸಿ ಹೈದರಅಲಿ 2026, ಜನವರಿ 12ರಂದು ಬೆಳಿಗ್ಗೆ ಸುಮಾರು 11-15 ಗಂಟೆಗೆ ಮೋಟರ್ ಬೈಕಿನಲ್ಲಿ ಮನೆಗೆ ಹೋಗುತ್ತಿರುವಾಗ ತಮ್ಮ ವೆನಿಟಿ ಬ್ಯಾಗ್, ಅದರಲ್ಲಿದ್ದ ಬಂಗಾರದ ಹ್ಯಾಂಗಿಂಗ್, ಮಾಂಗಲ್ಯ ಸರ, 2 ಒಂದು ಹಸಿರು ಮಣಿಯ ಲಾಕೆಟ್ ಸರ ಸೇರಿ ಒಟ್ಟು ಸುಮಾರು 30 ಗ್ರಾಂ ಬಂಗಾರ, ಬೆಳ್ಳಿಯ 100 ಗ್ರಾಂ ಇರುವ ಒಂದು ಸೊಂಟದ ಚೈನ್, ಗುಂಡು ಹಾಗು ಒಂದು ವಿವೋ ಮೊಬೈಲ್ ಫೋನ್ ರಸ್ತೆಯಲ್ಲಿ ಕಳೆದುಕೊಂಡಿದ್ದರು. ಕೂಡಲೇ ಬಸವನಗರ ಪೊಲೀಸ್ ಠಾಣೆಗೆ ಬಂದು ಕಳೆದುಕೊಂಡ ಸ್ವತ್ತಿನ ವಿವರ ಬಗ್ಗೆ ತಿಳಿಸಿ ಪತ್ತೆ ಮಾಡಿಕೊಡುವ ಬಗ್ಗೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ಉಪಚುನಾವಣೆ;ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್: ಅಲ್ಪಸಂಖ್ಯಾತರ ವಿಭಾಗ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿದ ಕೂಡಲೇ ಕಾರ್ಯ ಪ್ರವೃತ್ತರಾದ ಬಸವನಗರ ಠಾಣೆಯ ಪಿಎಸ್ಐ ಪ್ರಮೀಳಮ್ಮ ಮತ್ತು ಸಿಬ್ಬಂದಿ ಫಕೃದ್ದೀನ್ ರವರು ದೂರುದಾರರ ಮಾಹಿತಿ ಆದರಿಸಿ ಕೂಡಲೇ ಕಾರ್ಯ ಪ್ರವೃತ್ತರಾಗಿ ದೂರುದಾರರು ಕಳೆದುಕೊಂಡಿದ್ದ ಮೇಲ್ಕಂಡ ವಸ್ತುಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ವಾರಸುದಾರರಿಗೆ ಮರಳಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಸದರಿ ಕಾರ್ಯವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸಿಸಿದ್ದು, ಸಾರ್ವಜನಿಕರಿಂದ ಕೂಡ ಮೆಚ್ಚುಗೆ ವ್ಯಕ್ತವಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...