ದಾವಣಗೆರೆ | ಕುಕ್ಕುವಾಡ ಗ್ರಾಮದಲ್ಲಿ ಶಾಹಿದ್ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

Date:

ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ಕಿಡಿಗಳು, ವೀರಸೇನಾನಿಗಳಾದ ಶಾಹಿದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ 94ನೇ ಹುತಾತ್ಮ ದಿನಾಚರಣೆಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ ವತಿಯಿಂದ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ಆಚರಿಸಲಾಯಿತು.

1001731386 1
ಭಗತ್ ಸಿಂಗ್ ಹುತಾತ್ಮ ದಿನಾಚರಣೆಯಲ್ಲಿ ಕುಕ್ಕುವಾಡ ಗ್ರಾಮಸ್ಥರು ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿ ಭಗತ್ ಸಿಂಗ್, ರಾಜಗುರು, ಸುಖದೇವ್ ರವರ ಭಾವಚಿತ್ರಕ್ಕೆ ಪುಷ್ಪ ನಮನ, ಗೌರವ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರಾತ್ರಿ ವೇಳೆ ಜಮೀನಿನಲ್ಲಿ ರೈತನ ಮೇಲೆ ಕರಡಿ ದಾಳಿ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಐಡಿವೈಓ ಜಿಲ್ಲಾ ಸಂಚಾಲಕರಾದ ಪರಶುರಾಮ್, ಭಗತ್ ಸಿಂಗ್ ರವರ ಜೀವನ, ಆದರ್ಶ, ಸ್ವಾತಂತ್ರ್ಯ ಸಂಗ್ರಾಮದ ರಾಜಿ ರಹಿತ ಹೋರಾಟ, ಸಮಾಜವಾದಿ ಆಲೋಚನೆಗಳು, ಹಲವು ವಿಷಯಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಕ್ಕುವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಯುತ ಗದ್ದಿಗೆಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಬಸವರಾಜ್, ರವಿಕುಮಾರ್, ಕೆಪಿಎಸ್ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್ ಜಿ ಬಿ, ಸಾಮಾಜಿಕ ಹೋರಾಟಗಾರ ಮಂಜುನಾಥ್ ಕುಕ್ಕುವಾಡ, ದಿನೇಶ್, ಸಿದ್ದೇಶ್, ಷಡಕ್ಷರಪ್ಪ, ಅನಿಲ್, ಶ್ರೀಮತಿ ರೇಖಾ, ಜೀವನ್,ವಿಜಯಲಕ್ಷ್ಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...