ದಾವಣಗೆರೆ | ಶಿಕ್ಷಣ ಕ್ಷೇತ್ರದಲ್ಲಿ ಮಾನಸಿಕ ಆರೋಗ್ಯ ಸುಧಾರಣೆಗೆ ಸಲಹೆಗಾರರ ನೇಮಕ ಉತ್ತಮ ನಿರ್ಧಾರ

Date:

ಕರ್ನಾಟಕ ರಾಜ್ಯ ಸರ್ಕಾರದ 2026 27ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಒತ್ತಡ ನಿವಾರಿಸಿ ಅವರ ಮಾನಸಿಕ ಆರೋಗ್ಯ ಸುಧಾರಿಸಲು ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿಗೆ ನಿರ್ಧರಿಸಿರುವುದನ್ನು ಕರ್ನಾಟಕ ರಾಜ್ಯ ಸೋಷಿಯಲ್ ವರ್ಕರ್ ವೆಲ್ ಫೇರ್ ಅಸೋಸಿಯೆಷನ್ ರಾಜ್ಯ ಸಮಿತಿ ಅಧ್ಯಕ್ಷ ಎಂ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಸ್ವಾಗತಿಸಿದ್ದಾರೆ.

1003837257

“ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಬಜೆಟ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ನವರು ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಲ್ಲಿನ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಪ್ರತಿ ಕೇಂದ್ರಗಳಲ್ಲಿ ಒಬ್ಬ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಕಾತಿ ಮಾಡಿಕೊಳ್ಳಲು ಬಜೆಟ್ ನಲ್ಲಿ ಮಂಡಿಸಿರುವುದಕ್ಕೆ ಕರ್ನಾಟಕ ರಾಜ್ಯ ಪ್ರೋಫೇಷನಲ್ ಸೋಷಿಯಲ್ ವರ್ಕರ್ ವೆಲ್ ಫೇರ್ ಅಸೋಸಿಯೆಷನ್ ರಾಜ್ಯ ಸಮಿತಿಯು ಸ್ವಾಗತಿಸಿದೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳಿಗೆ ಅಭಿನಂದನೆಯನ್ನು ತಿಳಿಸುತ್ತದೆ” ಎಂದು ಅಸೋಸಿಯೆಷನ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಸಂತೋಷ್ ಕುಮಾರ್ ಎಂ ರವರು ಪತ್ರಿಕೆ ಹೇಳಿಕೆ ಮೂಲಕ ತಿಳಿಸಿದ್ದಾರೆ.

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಈ ಸುದ್ದಿ ಓದಿದ್ದೀರಾ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನೇಮಕಾತಿಗಾಗಿ ಕಳೆದ ಒಂದು ವರ್ಷಗಳಿಂದಲೂ ಕೂಡ ರಾಜ್ಯ ಸಮಿತಿ ಎಲ್ಲಾ ಜಿಲ್ಲಾ ಸಮಿತಿ ವತಿಯಿಂದ ಕೂಡ ಎಲ್ಲಾ ಜಿಲ್ಲೆಯಲ್ಲಿ ಪ್ರೌಢ ಶಾಲಾ ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ಎಂ. ಎಸ್. ಡಬ್ಲ್ಯೂ ಸ್ನಾತಕೋತ್ತರ ಪದವೀಧರ ಸಾಮಾಜಿಕ ಕಾರ್ಯಕರ್ತರನ್ನು ಮಾನಸಿಕ ಆರೋಗ್ಯ ಸಲಹೆಗರಾರನ್ನಾಗಿ ನೇಮಿಸಲು ನ್ಯಾಯಾಲಯದ ಮೂಲಕ ಹಾಗೂ ಶಾಸಕರುಗಳಿಗೆ, ಶಿಕ್ಷಣ ಸಚಿವರುಗಳಿಗೆ, ಸಂಸದರಿಗೆ, ಆಯುಕ್ತರುಗಳಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ, ಪತ್ರ ಚಳುವಳಿಯ ಮೂಲಕ ಮಾಡಿದ ಹೋರಾಟ ಮಾಡಲಾಗಿದ್ದು, ಈ ನಿರ್ಧಾರ ಹೋರಾಟದ ಫಲವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...