ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಂಜೀಮುಲ್ ಮುಸ್ಲಿಮೀನ್ ‘ವಕ್ಫ್ ಉಳಿಸಿ ಸಂವಿಧಾನ ಉಳಿಸಿ’ ಸಮಾವೇಶ.

Date:

ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಕಾಯ್ದೆ-2025 ರ ವಿರುದ್ಧ ಮುಸ್ಲಿಂ ಸಮುದಾಯದ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ (ರಿ) ಸಂಸ್ಥೆ ವತಿಯಿಂದ ಮೇ 5, 2025 ರ ಶುಕ್ರವಾರ ದಾವಣಗೆರೆಯಲ್ಲಿ ವಕ್ಫ್ ಉಳಿಸಿ, ಸಂವಿಧಾನ ಉಳಿಸಿ ಸಮಾವೇಶ ಆಯೋಜಿಸಲಾಗಿದೆ.‌

“ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಕಾಯ್ದೆ-2025 ಯಾವುದೇ ಕಾರಣಕ್ಕೂ ದೇಶದ ಮುಸಲ್ಮಾನರು ಸ್ವೀಕರಿಸಲು ಸಾಧ್ಯವಿಲ್ಲ. ಹಾಗಾಗಿ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ (ರಿ) ಸಂಸ್ಥೆ ವತಿಯಿಂದ ಮೇ 5, 2025 ರ ಶುಕ್ರವಾರ ಮಧ್ಯಾಹ್ನ 01:30 ಘಂಟೆಗೆ ಮಾಗನಹಳ್ಳಿ ರಸ್ತೆಯ ಮಂಡಕ್ಕಿ ಭಟ್ಟಿ ಲೇಔಟ್ ನ ಮೀಲಾದ್ ಮೈದಾನದಲ್ಲಿ ‘ವಕ್ಫ್ಉಳಿಸಿ ಸಂವಿಧಾನ ಉಳಿಸಿ’ ಎಂಬ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟನೆಯ ಕಾರ್ಯದರ್ಶಿ ಮುಹಮ್ಮದ್ ತಿಳಿಸಿದ್ದಾರೆ.

1001937957

“ಈ ಸಮಾವೇಶದ ಕೆಲಸ ಕಾರ್ಯಗಳು ಇಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ. ಈ ಸಮಾವೇಶಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲಾ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸಮಾವೇಶಕ್ಕೆ ಮುಸ್ಲಿಂ ಧಾರ್ಮಿಕ ಗುರುಗಳು ಹಾಗೂ ಪ್ರಗತಿಪರ ಚಿಂತಕರು ಜಾತ್ಯಾತೀಕತೆಯಲ್ಲಿ ವಿಶ್ವಾಸ ಇಡುವ ರಾಜಕೀಯ ಪಕ್ಷದ ಗಣ್ಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸುತ್ತಾರೆ” ಎಂದು ಪೋಸ್ಟರ್ ಬಿಡುಗಡೆ ಮಾಡಿ ತಂಜಿಮ್ ಸಂಸ್ಥೆಯ ಅಧ್ಯಕ್ಷರಾದ ಬಾಡು ಸೇಠ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ
ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ
.

ಈ ಸಂಧರ್ಭದಲ್ಲಿ ಕಾರ್ಯದರ್ಶಿ ಮಹಮ್ಮರ್ ಜಬೀವುಲ್ಲಾ, ಡಂಕುದ್ದೀನ್ ರಸ್ತೆ, ಸಾಬೀರ ಅಲಿ ಖಾನ್, ಇಮ್ರಾನ್ ರಜಾ, ಖಾದರ್ ಬಾಷ ರಸ್ತೆ, ಕೌಕತ್ ಆಲಿ ವಕೀಲದು ಖಲೀಲ್ ಖಾಸ್ ವಕೀಲರು, ಅನಿನ್ ಪಾಷ ವಕೀಲರು, ಸಯ್ಯದ್ ರಫೀಕ್, ದಾದಾಪೀರ್, ಕೆ. ಇಸ್ಮಾಯಿಲ್ ಸಾಬ್, ಜಬೀವುಲ್ಲಾ (ಟೈಲ್ಸ್), ವೈ, ಜಬೀವುಲ್ಲಾ, ತೂರ್ ಅಹಮದ್, ಟಿ, ಆಸ್ಕರ್, ನಾಜಿಲ್, ಮಹದ್ಗುರ್ ಸೋಯೇಬ್ ಅಲಿ, ಮಸೂದ್ ಅಹ್ಮದ್ ಜಿ ಹಜ್, ನಿಜಾಮ್, ಇಬ್ರಾಹಿಮ್, ಅದೀಲ್, ರಹಮತ್, ವಾಜಿದ್, ಇಸ್ಮಾಯಿಲ್, ಎಸ್.ಕೆ. ಅಮ್ಮದ್, ದಾದಾಪೀರ್, ಟಿ.ಮೊಪ್ಟರ್ ಸಮೀರ್, ಮೊಹಮ್ಮರ್ ಸುಹೀಲ್, ರಪನಾಶ್ ಉಲ್ಲಾ ಇತರರು ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...