ದಾವಣಗೆರೆ | ಮಹಿಳೆಯರು ತಮ್ಮ ಶಕ್ತಿ ನಂಬಿ ಮೂಢನಂಬಿಕೆಗಳಿಂದ ದೂರ ಇರಬೇಕು; ಎನ್ ಎಫ್ ಐ ಡಬ್ಲ್ಯೂ ಮಹಿಳಾ ಸಂಘಟನೆ

Date:

ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ ನಡೆದ (NFIW)ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿ ಸಭೆ ಆಯೋಜಿಸಲಾಗಿತ್ತು.‌ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೂಡ್ಲಿಗಿ ರೇಣುಕಮ್ಮ, “ಮಹಿಳೆಯರು ತಮ್ಮ ಶಕ್ತಿಯನ್ನು ನಂಬಿ ಬದುಕು ಸಾಗಿಸಬೇಕು, ಮೂಡ ನಂಬಿಕೆಗಳಿಗೆ ಬಲಿಯಾಗಬಾರದು, ಮೂಡ ನಂಬಿಕೆಗಳನ್ನು ಬಿತ್ತುವ ಜನರಿಂದ ಮಹಿಳೆಯರು ಜಾಗೃತಗೊಂಡು ಅಂತಹ ಜನರಿಂದ ದೂರ ಇರಬೇಕು” ಎಂದು ಕರೆ ನೀಡಿದರು.

1002161468
ದಾವಣಗೆರೆಯ ಪಂಪಾಪತಿ ಭವನದಲ್ಲಿ ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಸಭೆ ನಡೆಯಿತು

“ಮಹಿಳೆಯರ ಮೇಲಿನ ದೌರ್ಜನ್ಯ , ಕೌಟುಂಬಿಕ ದೌರ್ಜನ್ಯಗಳನ್ನು ತಡೆಗಟ್ಟಲು ಮಹಿಳಾ ನಾಯಕರು ಮುಂದಾಗಬೇಕು, ಮಹಿಳೆಯರು ಆರ್ಥಿಕವಾಗಿ ಸಬಲರಾದಂತೆ ಆಕರ್ಷಕ ಮಾದರಿಯ ಜೀವನ ನಡೆಸುವುದರಿಂದ ದೂರ ಇದ್ದು ಕುಟುಂಬದ ಜವಾಬ್ದಾರಿ ನಿರ್ವಹಿಸುತ್ತಾ ಜೊತೆಗೆ ರಾಜಕೀಯ ಪ್ರಜ್ಞಾವಂತಿಕೆ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕರೆ ಮೀಸಲಾತಿ ನಿಲ್ಲಿಸೋಣ, ಆದರೆ ಪ್ರಾತಿನಿಧ್ಯವಿಲ್ಲ; ದಿನೇಶ್ ಅಮೀನ್ ಮಟ್ಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.‌ ಅಧ್ಯಕ್ಷರಾಗಿ – ಸರೋಜಾ, ಉಪಾಧ್ಯಕ್ಷರುಗಳಾಗಿಜಗಲೂರು ಹಾಲಮ್ಮ, ಪಲ್ಲಾಗಟ್ಟೆ ನಾಗರತ್ನ, ಮುಕ್ತೇನಹಳ್ಳಿ ಸರೋಜಮ್ಮ, ಮಂಜುಳಾ, ಚಂದ್ರಕಲಾ ಟಿಸಿ, ನಿರ್ಮಲಾರಾಜ್ ಚನ್ನಗಿರಿ, ಟಿವಿ ನಾಗರತ್ನಮ್ಮಸಹಕಾರ್ಯದರ್ಶಿಗಳಾಗಿ ಹೆಚ್ ಜಿ ಮಂಜುಳಾ, ಸವಿತಾ ಎಂ, ಬಸವನಕೋಟೆ ಮಂಜುಳಾ, ಶಶಿಕಲಾ ಜಗಳೂರು, ನಿರ್ಮಲ ಕೆ ಸಿ, ಖಜಾಂಚಿಯಾಗಿ ಮಾಯಕೊಂಡ ಮಮತಾರನ್ನು ಆಯ್ಕೆಮಾಡಲಾಗಿದೆ.

1002161467

ಸಭೆ ಅಧ್ಯಕ್ಷತೆಯನ್ನು ಜಗಳೂರು ಪುಷ್ಪ ವಹಿಸಿದ್ದರು. ಸಭೆಯಲ್ಲಿ ಮಹಿಳಾ ಒಕ್ಕೂಟದ ರಾಜ್ಯ ಸಮಿತಿ ಸಹಕಾರ್ಯದರ್ಶಿ ಹರಪನಹಳ್ಳಿ ಪುಷ್ಪ, ಮಹಿಳಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್ಎಸ್ ಮಲ್ಲಮ್ಮ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್, ಸಿಪಿಐ ಮುಖಂಡರಾದ ಜಿ ಎಲ್ಲಪ್ಪ, ನರೇಗಾ ರಂಗನಾಥ, ಮಹಿಳಾ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಹೊಸಳ್ಳಿ ಮಂಜುಳಾ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...