ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ

Date:

ಕಲಬುರ್ಗಿ ಜಿಲ್ಲೆಯ ಜೀವರ್ಗಿ ಸಮೀಪ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಹೋದರ ಸೇರಿದಂತೆ ಕುಟುಂಬದ ಮೂವರು
ಸಾವನ್ನಪ್ಪಿದ್ದು, ಇನ್ನಿಬ್ಬರು ಶಂಕರ್ ಬೀಳಗಿ, ಈರಣ್ಣ ಬೀಳಗಿ ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಕಲಬುರ್ಗಿಗೆ ಆಗಮಿಸುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ದಲ್ಲಿ ಕಾರು ಅಪಘಾತವಾಗಿದ್ದು, ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಸುಮಾರು 40ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ.

1003169625

ದಾವಣಗೆರೆಯಲ್ಲಿ 2019ರಿಂದ 2022 ರವರೆಗೆ ಜಿಲ್ಲಾಧಿಕಾರಿಗಳಾಗಿದ್ದ ಮಹಾಂತೇಶ ಬೀಳಗಿಯವರು ಸದಾ ಹಸನ್ಮುಖಿಯಾಗಿ ಜನಪ್ರಿಯತೆ ಗಳಿಸಿದ್ದರು. ಸದಾ ಹಣೆಯ ಮೇಲಿನ ವಿಭೂತಿಯಿಂದ
ಬಸವಣ್ಣನವರ ಚಿಂತನೆಗಳ ಅನುಯಾಯಿಗಳಾಗಿದ್ದರು.‌ ಜನಸ್ಪಂದನ ಕಾರ್ಯಕ್ರಮವನ್ನು ತಾಲೂಕಿನ ಮಟ್ಟದಲ್ಲಿ ಆಯೋಜಿಸಿ ಅಲ್ಲಿ ಜನರು ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ಧ ಮಹಾಂತೇಶ ಬೀಳಗಿಯವರು ಜನಮನ್ನಣೆ ಗಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆಭರಣ ತಯಾರಕನ ಚಿನ್ನ ದೋಚಿದ ಆರೋಪ: ಪೊಲೀಸರು ಸೇರಿ ಏಳು ಜನ ವಶಕ್ಕೆ

1003169611

ದಾವಣಗೆರೆ ಜಿಲ್ಲಾಧಿಕಾರಿಗಳಾಗಿದ್ದು ಇಲ್ಲಿಂದ ವರ್ಗವಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅವರು ಒಂದು ತಿಂಗಳ ಹಿಂದಷ್ಟೇ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...