ಸಾರಿಗೆ ಬಸ್ ಒಳಗೆ ಸಿಲುಕಿ ಬಾಲಕಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿದ್ಯಾಶ್ರೀ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಗಬ್ಬೂರಿನಿಂದ ಮದರಕಲ್‍ಗೆ ತೆರಳುತ್ತಿದ್ದ ಸಾರಿಗೆ ಬಸ್‍ಗೆ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ದೇವದುರ್ಗ | ಶಾಸಕಿ ಕರೆಮ್ಮ ನಾಯಕಗೆ ಜೀವ ಬೆದರಿಕೆ; 60 ಜನರ ವಿರುದ್ದ ದೂರು ದಾಖಲು
ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





