ಧರ್ಮಸ್ಥಳ | ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ: ಆರು ಮಂದಿಯ ಬಂಧನ

Date:

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆಗಸ್ಟ್ 6ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಠಾಣೆಯ ಸಬ್ ಇನ್ಸ್ ಪೆಕರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯವು ಆರು ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...