ಧರ್ಮಸ್ಥಳ | ಗ್ರಾಮ ಪಂಚಾಯತ್‌ನಿಂದ ಮಹತ್ವದ ದಾಖಲೆ ಪಡೆದುಕೊಂಡ ಎಸ್‌ಐಟಿ

Date:

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಎಸ್‌ಐಟಿ ತಂಡ ಭೇಟಿ ನೀಡಿ ಹಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ತಕ್ಷಣದ ಕ್ರಮಕ್ಕೆ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಆಗ್ರಹ

ಎಸ್‌ಐಟಿ ಅಧಿಕಾರಿಗಳ ತಂಡವು ಗ್ರಾಮ ಪಂಚಾಯತ್‌ ನಿಂದ 1995 ರಿಂದ 2014 ರವರೆಗೆ ಪಂಚಾಯತಿಯಲ್ಲಿ ಕರ್ತವ್ಯ‌ ನಿರ್ವಹಿಸಿದ ಪಿಡಿಒಗಳು, ವಿ.ಎಗಳು ಸೇರಿದಂತೆ ಇತರೆ ಅಧಿಕಾರಿಗಳ ದಾಖಲೆಗಳನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ. ಎಸ್‌ಐಟಿ ಇನ್ಸೆಕ್ಟ‌ರ್ ಸಂಪತ್ ನೇತೃತ್ವದ ತಂಡ ಆಗಸ್ಟ್ 6 ರಂದು ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ಪಡೆದುಕೊಂಡಿದ್ದಾರೆ ಎಂದು ಈ ದಿನ.ಕಾಮ್‌ಗೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...