ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಧರ್ಮಸ್ಥಳದ ಬುರುಡೆ ಚಿನ್ನಯ್ಯ ಶಿಫ್ಟ್

Date:

ಶಿವಮೊಗ್ಗ, ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಸಿ.ಎನ್.ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಧರ್ಮಸ್ಥಳ ಬುರುಡೆ ಚಿನ್ನಯ್ಯ ಕೊನೆಗೂ ಜೈಲುಪಾಲಾಗಿದ್ದಾನೆ. ಆರೋಪಿ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ನೆನ್ನೆ ದಿವಸ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್‌ ಗೆ ಹಾಜರುಪಡಿಸಲಾಯಿತು.

ಈಗಾಗಲೇ ಆತನ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಭದ್ರತೆ ದೃಷ್ಟಿಯಿಂದ ಆರೋಪಿ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಂಗಳೂರು ಜೈಲಿನ ಬದಲು ಶಿವಮೊಗ್ಗ ಕಾರಾಗೃಹಕ್ಕೆ ಆತನನ್ನು ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...