ಧಾರವಾಡ | 129 ಡ್ರಗ್ಸ್ ಬಳಕೆದಾರರ ವಿರುದ್ಧ 24 FIR ದಾಖಲು

Date:

ಅವಳಿನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂದು ನ.21ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು 334 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಧಾರವಾಡ ಡಿಮಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ 129 ಜನ ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದ್ದು ಅವರ ವಿರುದ್ಧ 24 FIR ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ನಂತರ ಡ್ರಗ್ಸ್ ಬಳಕೆದಾರರನ್ನು ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪಕ್ಕೆ ಕರೆತಂದು ತಜ್ಞರಿಂದ ಕೌನ್ಸೆಲಿಂಗ್, ಮತ್ತು ಅವರ ಪೋಷಕರಿಗೆ ಮಕ್ಕಳ ಬಗ್ಗೆ ತೆಗೆದುಕೊಳ್ಳಬೇಕಾದ ಕಾಳಜಿಯ ಬಗ್ಗೆ ಓರಿಯಂಟೇಷನ್ ನಡೆಸಿದರು.

ಇದನ್ನೂ ಓದಿ ಧಾರವಾಡ | ಕನ್ನಡಕ್ಕೆ ಇರುವ ಭವಿಷ್ಯ ಬೇರೆ ಯಾವ ಭಾಷೆಗೂ ಇಲ್ಲ: ರಂಜಾನ್ ದರ್ಗಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದುವರೆಗೂ ಒಟ್ಟು 6 ಬಾರಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 2800 ಕ್ಕೂ ಹೆಚ್ಚು ಶಂಕಿತ ಡ್ರಗ್ಸ್ ಬಳಕೆದಾರರ ವೈದ್ಯಕೀಯ ಪರೀಕ್ಷೆ ಮಾಡಿದ್ದು ಅದರಲ್ಲಿ ಪಾಸಿಟಿವ್ ಬಂದ 1270 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರ ಮೇಲೆ 245 FIR ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...