ಧಾರವಾಡ | ಜಿಲ್ಲೆಯಲ್ಲಿ 245 ಇಸ್ಪೀಟ್, ಜೂಜು ಆಟಗಾರರ ಬಂಧನ

Date:

ಇಸ್ಪೀಟ್, ಜೂಜು ದಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಧಾರವಾಡ ಜಿಲ್ಲಾ ಪೊಲೀಸ್‌ ಸನ್ನದ್ದವಾಗಿದ್ದು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಣ ಮಾಡುವ ಸಲುವಾಗಿ, ಒಟ್ಟು 245 ಇಸ್ಪೀಟ್/ಜೂಜು ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಧಾರವಾಡ ಗ್ರಾಮೀಣ 6, ಹುಬ್ಬಳ್ಳಿ ಗ್ರಾಮೀಣ 3, ನವಲಗುಂದ 2, ಅಳ್ನಾವರ 1, ಗರಗ 5, ಅಣ್ಣಿಗೇರಿ 4, ಗುಡಗೇರಿ 3, ಕಲಘಟಗಿ 1, ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಹೀಗೆ ಜಿಲ್ಲೆಯಲ್ಲಿ ಒಟ್ಟು 27 ಇಸ್ಪೀಟ್/ಜೂಜಾಟ ಪ್ರಕರಣಗಳು ಪತ್ತೆಯಾಗಿದ್ದು, 245 ಆರೋಪಿಗಳ ಮೇಲೆ ಪ್ರಕರಣ ದಾಖಳಿಸಿ, ಕಾನೂನು ಕ್ರಮ ಕೈಕೊಂಡಿದ್ದಾರೆ.

ಈಗ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ಅಧಿಕ್ಷಕ ಗುಂಜನ್ ಆರ್ಯ ಇಸ್ಪೀಟ್ ಆಡುವುದು ಕಾನೂನು ಬಾಹಿರ ಎಂದು ಎಕ್ಸ್ (X) ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...