ಧಾರವಾಡ | ತೇಗೂರ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 4,97,600 ರೂ. ವಶಕ್ಕೆ

Date:

ಯಾವುದೇ ದಾಖಲಾತಿ ಇಲ್ಲದೇ ಸಾರಿಗೆ ಬಸ್ ಮೂಲಕ ಸಾಗಿಸಲಾಗುತ್ತಿದ್ದ 4,97,600 ರೂ. ಹಣವನ್ನು ತೇಗೂರು ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಿಪ್ಪಾಣಿಯಿಂದ ಭದ್ರಾವತಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿಕ್ಕಮಗಳೂರಿನ ಮಶೋದ್ ಎಂಬ ವ್ಯಕ್ತಿ ಹಣ ಸಾಗಿಸುತ್ತಿದ್ದರು. ಬಸ್ಸನ್ನು ತೇಗೂರು ಚೆಕ್‌ಪೋಸ್ಟ್ ಬಳಿ ತಪಾಸಣೆ ಮಾಡಲಾಗಿದ್ದು, ಹಣವನ್ನು ವಶಕ್ಕೆ ಪಡೆದಿದ್ದಾರೆ.

ಮಶೋದ್ ಬೆಳಗಾವಿ ಮತ್ತು ನಿಪ್ಪಾಣಿಗೆ ಟಿಂಬರ್ ಪೂರೈಕೆ ಮಾಡಿದ ಹಣವನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ಅದಕ್ಕೆ ಯಾವುದೇ ದಾಖಲೆ ಒದಗಿಸದೇ ಇರುವುದರಿಂದ ಚುನಾವಣಾಧಿಕಾರಿಗಳು ಹಣವನ್ನ ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...