ಧಾರವಾಡ | 50 ಮೀಟರ್ ಓಟದ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಭಿಷೇಕ್ ಕಣೊಜ್

Date:

ಧಾರವಾಡದ ಆರ್‌. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17 ವರ್ಷದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ವಿಶೇಷ ಚೇತನ ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯಲ್ಲಿ ನವಲಗುಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಕಣೋಜ ಉದ್ದ ಜಿಗಿತ ಹಾಗೂ 50 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...