ಧಾರವಾಡ | ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 10 ಮಂದಿ ವಿರುದ್ಧ ದೂರು

Date:

ಜೂಜು (ಇಸ್ಪೀಟು) ಅಡ್ಡೆಯ ಮೇಲೆ ದಾಳಿ‌ ನಡೆಸಿದ ಪೊಲೀಸರು 52 ಇಸ್ಪೀಟು ಎಲೆಗಳು, ₹10080 ಹಣ ಹಾಗೂ ಜೂಜಿನಲ್ಲಿ ತೊಡಗಿದ್ದ 10 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | 2ನೇ ದಿನಕ್ಕೆ ಕಾಲಿಟ್ಟ ‘ನಮ್ಮ ಸಂವಿಧಾನ ನಮ್ಮ ಕಲರವ’ ಚಿಣ್ಣರ ನಾಟಕೋತ್ಸವ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಿಂದ ದೇವನೂರು ಮಾರ್ಗಮಧ್ಯದಲ್ಲಿ ಇಸ್ಪೀಟು ಆಡ್ಡೆ ಮಾಡಿಕೊಂಡು ಜೂಜಾಟದಲ್ಲಿ ತೊಡಗಿದ್ದ ಕಮಡೊಳ್ಳಿ ಗ್ರಾಮದ 7 ಮಂದಿ, ಶಿರೂರ ಗ್ರಾಮದ ಇಬ್ಬರು ಮತ್ತು ಕುಂದಗೋಳದ ಓರ್ವ ಸೇರಿ 10 ಜನರ ವಿರುದ್ಧ ಕುಂದಗೋಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...