ಧಾರವಾಡ | 6 ಮಕ್ಕಳ ಅಪಹರಣ: ಹೆತ್ತ ತಾಯಂದಿರೇ ಮಾಡಿದ್ದು ಏಕೆ?

Date:

ಕಳೆದ ನವೆಂಬರ್ 5ರಂದು‌ ತಮ್ಮ 6 ಮಕ್ಕಳನ್ನು ತಮ್ಮ ಪ್ರಿಯಕರರೊಂದಿಗೆ ಸೇರಿಕೊಂಡು ಅಪಹರಿಸಿ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಘಟನೆ ಧಾರವಾಡ ನಗರದಲ್ಲಿ ನಡೆದಿದೆ.

ಆರೋಪಿಗಳಾದ ಪ್ರಿಯಾಂಕ ಸಾಂಬ್ರಾಣಿ, ರೇಶ್ಮಾ ಸಾಂಬ್ರಾಣಿ, ನಗರದ ಭೂಸಪ್ಪ ಚೌಕ ನಿವಾಸಿ ಸುನೀಲ‌ ಕರಿಗಾರ ಮತ್ತು ಶಿಕಾರಿಪುರ ಮೂಲದ ಮುತ್ತುರಾಜ ಬಿ. ಇವರನ್ನು ಪ್ರಕರಣ ದಾಖಲಾದ ಬೆನ್ನಲ್ಲೇ ವಿದ್ಯಾಗಿರಿ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಮಕ್ಕಳ ಅಪಹರಣದಲ್ಲಿ ಹೆತ್ತ ತಾಯಂದಿರೇ ಶಾಮೀಲು ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಅಪಹರಣದ ಉದ್ದೇಶ ಮತ್ತು ಇತರ ಆರೋಪಿಗಳ‌ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...