ಧಾರವಾಡ | ಹಾಸ್ಟೆಲ್‌ ಮೇಲಿಂದ ಬಿದ್ದು ಕೊಪ್ಪಳ ಮೂಲದ ವಿದ್ಯಾರ್ಥಿ ಸಾವು

Date:

ಕೊಪ್ಪಳ ಮೂಲದ ವಿದ್ಯಾರ್ಥಿಯೊರ್ವ ಹಾಸ್ಟೆಲ್ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕವಲೂರು ಗ್ರಾಮದ ನಿವಾಸಿಯಾದ ಅಯಾನ್ ಸುಂಕದ (17) ಮೃತ ವಿದ್ಯಾರ್ಥಿ. ನವನಗರದ ಸನಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ ಪಿಯುಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಯಾನ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದನು.

ಜ. 19ರ ರಾತ್ರಿ ಹಾಸ್ಟೆಲ್ ಕಟ್ಟಡ ಮೂರನೆಯ ಮಹಡಿಯ ಲಿಫ್ಟ್ ಗಾಗಿ ಕಟ್ಟಿದ್ದ ಜಾಗದಿಂದ ಕೆಳಗೆ ಬಿದ್ದು, ತಲೆಗೆ ಏಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದು ಸಾವು? ಅಥವಾ ಆತ್ಮಹತ್ಯೆಯೊ ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...