ಧಾರವಾಡ | ಮರದ ಕೊಂಬೆಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

Date:

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಹೊರವಲಯದಲ್ಲಿ ಯುವಕನೋರ್ವ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಭೀಮಪ್ಪ ಮಸೂತಿ(21) ಎಂಬಾತ ಮೃತ ದುರ್ದೈವಿ. ಈತ ನರೇಂದ್ರ ಗ್ರಾಮದ ನಿವಾಸಿಯಾಗಿದ್ದು, ಅಲ್ಪಮಟ್ಟಿಗೆ ಮದ್ಯ ಸೇವಿಸುತ್ತಿದ್ದ ಎಂದು ತಿಳಿದುಬಂದಿದೆ.

“ಕುಡಿದು ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾನೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಸದ್ಯಕ್ಕೆ ತಿಳಿದುಬಂದಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ” ಎಂದು ಪೊಲೀಸರು ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...