ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು kacdc.karnataka.gov.in ವೆಬ್‍ಸೈಟ್ ಮೂಲಕ ಅಕ್ಟೋಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಹಾಂತ ಶಿವಯೋಗಿಗಳ ಕಾರ್ಯಕ್ರಮ; ಮದ್ಯ, ಮಾದಕ ವ್ಯಸನಮುಕ್ತ ಸಮಾಜಕ್ಕೆ ಕರೆ
ಹೆಚ್ಚಿನ ಮಾಹತಿಗಾಗಿ ನಿಗಮದ ಸಹಾಯವಾಣಿ: 0836-2957829 ಹಾಗೂ 94484 51111ಕ್ಕೆ ಸಂಪರ್ಕಿಸಬಹುದು ಎಂದು ಕೆಎಸಿಡಿಸಿ ಧಾರವಾಡ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





