ಧಾರವಾಡ | ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ   ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್, ಸಂಭಾವನೆ, ಕಮೀಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ಸೇವಾಸಿಂಧು ಪೆÇೀರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಸಾಮಾಜಿಕ ಅನಿಷ್ಠಗಳ ವಿರುದ್ಧ ಶರಣರು ವಚನ ಚಳುವಳಿ ರೂಪಿಸಿದ್ದರು: ಶಾಕೀರ್ ಸನದಿ

ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ  ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...