ಧಾರವಾಡ | ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲು ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ.

2024-25 ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಆರ್ಥಿಕತೆ ಮತ್ತು ಪೌಷ್ಠಿಕತೆಗಾಗಿ ತೋಟಗಾರಿಕೆ ಎಂಬ ಧೈಯದೊಂದಿಗೆ ತೋಟಗಾರಿಕೆ ಮೇಳವನ್ನು ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹಮ್ಮಿಕೊಂಡಿದ್ದಾರೆ.

ಅರ್ಹ ತೋಟಗಾರಿಕೆ ಮಾಡುತ್ತಿರುವ ರೈತ ಮತ್ತು ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಆಥವಾ ಮುಖ್ಯಸ್ಥರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಕುಂಬಾಪುರ ಫಾರ್ಮ, ಧಾರವಾಡದಲ್ಲಿ ಪಡೆಯಬಹುದು ಅಥವಾ ವೆಬ್‍ಸೈಟ್ www.uhsbagalkot.karnataka.gov.in ಮೂಲಕ ಪಡೆದು, ಭರ್ತಿ ಮಾಡಿ, ನವೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ಹಗ್ಗದ ಆಸರೆಯಿಂದ ನದಿ ದಾಟಿದ ಜನ

ಹೆಚ್ಚಿನ ಮಾಹಿತಿಗಾಗಿ 7892770955, 9449872863 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ ಸಂಖ್ಯೆ 1800 425 7910 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...