ಧಾರವಾಡ | ಚಿತ್ರಕಲಾ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Date:

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ 14ರಂದು 1 ರಿಂದ 10 ನೇ ತರಗತಿಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ‘ಚಿತ್ರಕಲಾ ಸ್ಪರ್ಧೆ’ ಯನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಿದ್ದಾರೆ.

ಸೂಚನೆಗಳು:
1 ರಿಂದ 4ನೇ ತರಗತಿಯ ಮಕ್ಕಳು ‘ಪರಿಸರ’, 5 ರಿಂದ 7ನೇ ತರಗತಿಯ ಮಕ್ಕಳು ‘ಸಾಹಿತಿಗಳು ಅಥವಾ ಹೋರಾಟಗಾರರು’ ಮತ್ತು 8 ರಿಂದ 10ನೇ ತರಗತಿ ಮಕ್ಕಳು ‘ಕರ್ನಾಟಕ ಪ್ರೇಕ್ಷಣಿಯ ಸ್ಥಳಗಳು’ (ಉದಾ: ಹಂಪಿ, ಪಟ್ಟದಕಲ್ಲು, ಮೈಸೂರ ಅರಮನೆ, ಗೋಲ್ ಗುಂಬಜ್ ಇತ್ಯಾದಿ) ಕುರಿತು ಚಿತ್ರ ಬಿಡಿಸಬೇಕು.

ನವೆಂಬರ್ 13ರ ಒಳಗಾಗಿ ಸಂಘದ ವಾಟ್ಸಾಪ್ ನಂಬರ-7483228094ನಲ್ಲಿ ಮಾತ್ರ ಹೆಸರುಗಳನ್ನು ನೋಂದಾಯಿಸಲು, ಕಳಿಸಬೇಕು. (ವಿದ್ಯಾರ್ಥಿಯ ಪೂರ್ಣ ಹೆಸರು, ವಯಸ್ಸು, ತರಗತಿ, ಶಾಲೆಯ ಹೆಸರು ನಮೂದಿಸಬೇಕು)
ಸಂಘದಿಂದ ಚಿತ್ರ ಬಿಡಿಸಲು ಬಿಳಿ ಹಾಳೆಯನ್ನು ಮಾತ್ರ ಪೂರೈಸಲಾಗುವುದು. ಚಿತ್ರ ಬಿಡಿಸಲು ಬಣ್ಣ ಅದಕ್ಕೆ ಸಂಬAಧಿಸಿದ ಸಲಕರಣೆಗಳನ್ನು ವಿದ್ಯಾರ್ಥಿಗಳೇ ತರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ವಾಟ್ಸಾಪ್’ಗಳು ಸುಳ್ಳು ಹರಡುವ ಫ್ಯಾಕ್ಟರಿಗಳಾಗಿವೆ: ಡಾ. ವೆಂಕನಗೌಡ ಪಾಟೀಲ್

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತಿ ತರಗತಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...