ಪತ್ನಿ ತೀರಿಕೊಂಡ ಚಿಂತೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಮನನೊಂದು ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ’ಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಮಡಿವಾಳಪ್ಪ ಈರಪ್ಪ ಅಂಗಡಿ(62) ಆತ್ಮಹತ್ಯೆ ಮಾಡಿಕೊಂಡ ವೃದ್ಧನಾಗಿದ್ದು, ಸೋಮವಾರ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ ಧಾರವಾಡ | ‘ಒನಕೆ ಓಬವ್ವ’ರಂತಹ ಮಹಿಳೆಯರನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಶಾಕೀರ್ ಸನದಿ
ಅದೇ ಹಿನ್ನೆಲೆಯಲ್ಲಿ ಬನ್ನಿ ಗಿಡಕ್ಕೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗರಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





