ಧಾರವಾಡ | ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜುನಲ್ಲಿ ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಹತೆವುಳ್ಳ ಶಿಕ್ಷಕರು ನವೆಂಬರ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2971590 ಮತ್ತು 8095923300 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...