ಧಾರವಾಡ | ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ವ್ಯಕ್ತಿ ಸಾವು

Date:

ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಧಾರವಾಡದ ಗೋವನಕೊಪ್ಪದಲ್ಲಿ ವಾಸವಾಗಿದ್ದರು. ಚಿಗರಿ ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿಜಯ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಮೃತಪಟ್ಟಿದ್ದಾರೆ.

ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...