ಧಾರವಾಡ | ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು: ಸಂಗಮೇಶ್ ಬಬಲೇಶ್ವರ

Date:

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ತಿಳಿಸಿದರು.

ಧಾರವಾಡ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳಲ್ಲಿ ಮೇಜರ್ ಧ್ಯಾನ್‍ ಚಂದ್ ಅವರು ಹುಟ್ಟಿ ಬರಲಿ ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ. ಮಕ್ಕಳಲ್ಲಿರುವ ಕ್ರೀಡಾಸಕ್ತಿ ಗುರುತಿಸಿ ನೀರೆರೆದು ಬೆಳೆಸಿದರೆ ಕ್ರೀಡಾ ಜಗತ್ತಿನಲ್ಲಿ ಅದ್ಭುತ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, “ಕ್ರೀಡೆಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕ್ರೀಡಾ ಚಟುವಟಿಕೆಗಳಿಗೆ ಬೇಕಾದ ನಿವೇಶನವನ್ನು ಒದಗಿಸಲು, ಕ್ರೀಡಾಪಟುಗಳಿಗೆ ಅಗತ್ಯ ನೆರವು ಕಲ್ಪಿಸುವ ಎಲ್ಲ ಪ್ರಯತ್ನಗಳನ್ನು ಮಾಡೋಣ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಕೋಟೆ ಮೇಲೆ ಲೋಹದ ಹಕ್ಕಿಗಳ ಚಿತ್ತಾರ; ಕಣ್ತುಂಬಿಕೊಂಡ ಜನ

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ ಟಿ ನಾಥ ಸ್ವಾಮಿ, ಬಾವಿಕಟ್ಟಿ, ಕ್ರೀಡಾ ಇಲಾಖೆ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...