ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್

Date:

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೊ ಅಥವಾ ಬಿಡಬೇಕೊ ಎನ್ನುವುದು ಅವರ ಪಕ್ಷದ ನಿರ್ಧಾರವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್ ಆರ್ ಹಿರೇಮಠ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರ ಭೂ ಬಳಕೆ ಪ್ರಕರಣಕ್ಕೆ ಸಂಬಂಧಿಸಿದವರ ‘ದಾಖಲೆಗಳು ಮಾತನಾಡುತ್ತಿವೆ’ ಎಂಬ 32 ಪುಟಗಳ ಕಿರು ಹೊತ್ತಿಗೆಯನ್ನು ಧಾರವಾಡದಲ್ಲಿ ಬಿಡುಗಡೆ ಮಾಡಿ, ಮಾತನಾಡಿದರು.

ಎಸ್ ಆರ್ ಹಿರೇಮಠ್

“ಸಿಎಂ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು, ಸೈಟ್ ಸಿದ್ದರಾಮಯ್ಯನವರ ಹೆಸರಿನಲ್ಲಿ ಇರಲಿಲ್ಲ ಪತ್ನಿ ಹೆಸರಿನಲ್ಲಿದೆ ಎಂದು ಮೊದಲಿನಿಂದಲೂ ಸ್ವಚ್ಛವಾಗಿದ್ದೇನೆ ಎಂತಲೂ ಹೇಳುತ್ತಾ ಬಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಕೂಡಲೇ ಸೈಟ್‌ಗಳನ್ನು ವಾಪಸ್ ಕೊಡಬೇಕು. ಮುಡಾ ವಿಷಯದಲ್ಲಿ ಸಿಎಂ ಅವರ ರಾಜೀನಾಮೆ ಕೇಳುತ್ತಿರುವ ಬಿಜೆಪಿಯವರೇನು ಸಾಚಾನ?” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಮಾತನಾಡಿ, “ಇಲ್ಲಿ ಎಲ್ಲರೂ ನುಂಗಣ್ಣರೆ. ನಮ್ಮದು ನೀವು ತೆಗೆಯಬೇಡಿ ನಿಮ್ಮದು ನಾವು ತೆಗೆಯಲ್ಲ ಎಂಬ ರೀತಿಯ ಹೊಂದಾಣಿಕೆ ರಾಜಕಾರಣ ಇಲ್ಲಿದೆ, ಇದು ಬಹಳ ಅಪಾಯಕಾರಿ” ಎಂದರು.

ಈ ವೇಳೆ ಲಕ್ಷ್ಮಣ್ ಬಕ್ಕಾಯಿ, ಶಮೀಮ್ ಮುಲ್ಲಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...