ಧಾರವಾಡ | ದ.ರಾ. ಬೇಂದ್ರೆ ಅವರಿಗೆ ಸರ್ಕಾರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕು: ಡಾ. ಸರಜು ಕಾಟಕರ್

Date:

ಸರ್ಕಾರವು ವರಕವಿ ದ.ರಾ. ಬೇಂದ್ರೆ ಅವರಿಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕು ಎಂದು ಬೇಂದ್ರೆ ಟ್ರಸ್ಟನ ಅಧ್ಯಕ್ಷ ಡಾ. ಸರಜು ಕಾಟಕರ್ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಿದ್ದ, ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರಶಸ್ತಿ ಸ್ವೀಕರಿಸಿದ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಮಾತನಾಡಿ, ‘ದ.ರಾ. ಬೇಂದ್ರೆ ಅವರು ಸಾಹಿತ್ಯದ ಮೂಲಕ ಉತ್ತರ ಕರ್ನಾಟಕದ ಭಾಷೆ, ಸಂಸ್ಕೃತಿಯನ್ನು ನಾಡಿನ ತುಂಬ ಪಸರಿಸಿ, ಜನ ಮನ ಗೆದ್ದರು’. ಜೈನ ಕವಿಗಳು, ಶರಣರು, ದಾಸರು ಸೇರಿದಂತೆ ಅನೇಕ ಮಹನೀಯರು ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ಏರಿಸಿದ್ದಾರೆ. ಯುವಜನರು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು’ ಎಂದರು.

ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಮಾತನಾಡಿ, ‘ಮಾತೃಭಾಷೆ ಮರಾಠಿಯನ್ನು ಬಿಟ್ಟು ಹೃದಯದ ಭಾಷೆಯಾದ ಕನ್ನಡದಲ್ಲಿ ಕವಿತೆಗಳನ್ನು ಬರೆಯುವ ಮೂಲಕ ಬೇಂದ್ರೆ ಅವರು ವರಕವಿ ಎಂದೇ ಪ್ರಖ್ಯಾತಿ ಗಳಿಸಿದರು’ ಎಂದು ಹೇಳಿದರು. ಭಾರ್ಗವಿ ಕುಲಕರ್ಣಿ, ಗಾಯತ್ರಿ ಟೊಣಪಿ ಮತ್ತು ತಂಡದವರು ಬೇಂದ್ರೆ ಗೀತ ಗಾಯನ ಪ್ರಸ್ತುತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಪ್ರೊ. ಐ.ಜಿ.ಸನದಿ, ಟ್ರಸ್ಟ್ ಸದಸ್ಯೆ ಶರಣ್ಣಮ್ಮ ಗೊರೇಬಾಳ, ವೈ.ಎಂ. ಯಾಕೊಳ್ಳಿ, ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಸದಸ್ಯರಾದ ಅಶೋಕ ಶೆಟ್ಟರ, ಪ್ರಭು ಕುಂದರಗಿ, ಇಮಾಮಸಾಬ್ ವಲ್ಲೆಪ್ಪನವರ, ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...