ಧಾರವಾಡ | ಮಕ್ಕಳು ಮತ್ತು ಶಿಕ್ಷಕರೊಂದಿಗೆ ಚೆಲ್ಲಾಟವಾಡಬೇಡಿ: ಅಶೋಕ್ ಎಂ ಸಜ್ಜನ್

Date:

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತಂತೆ ಸರ್ವೋಚ್ಛ ಹಾಗೂ ಉಚ್ಛ ನ್ಯಾಯಾಲಗಳು ನೀಡಿರುವ ಆದೇಶ‌, ತೀರ್ಪು, ಆಜ್ಞೆಗಳನ್ನು ನಾವುಗಳು ಗೌರವಿಸುತ್ತೇವೆ. ಆದರೆ ಶಾಲಾ ವಿದ್ಯಾರ್ಥಿಗಳ ಮತ್ತು ಶಿಕ್ಷಕರೊಂದಿಗೆ ರುಪ್ಸಾ, ಸರ್ಕಾರ ಮತ್ತು ಇಲಾಖೆ ಚೆಲ್ಲಾಟವಾಡುತ್ತಿರುವುದು ಮಕ್ಕಳು ಮತ್ತು ಶಿಕ್ಷಕರ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎಂದು ಅಶೋಕ್ ಎಂ ಸಜ್ಜನ್ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಶಾಲೆಗಳ ಶಾಲೆಗಳ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್‌ ಎಂ ಸಜ್ಜನ್‌ ಅವರು ಧಾರವಾಡ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದಾರೆ.

ಪ್ರಸ್ತುತ ವಿದ್ಯಮಾನಗಳಲ್ಲಿ ಈ ರೀತಿ ತಮ್ಮ ತಮ್ಮ ಸ್ವಪ್ರತಿಷ್ಠೆಗಾಗಿ ಮಕ್ಕಳ ಹಾಗೂ ಶಿಕ್ಷಕರ ಮನಸ್ಸಿಗೆ ಅಡ್ಡ ಪರಿಣಾಮ ಬೀರಬೇಡಿ. ಶೈಕ್ಷಣಿಕ ವ್ಯವಸ್ಥೆಯ ದಿಢೀರ್ ಕುಸಿತಕ್ಕೆ ಕಾರಣವಾಗಬೇಡಿ. ಉನ್ನತ ಹಂತದಲ್ಲಿ ತಜ್ಞರ ಸಭೆ ನಡೆಸಿ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ವಿವಾದಾತ್ಮಕ ಹೇಳಿಕೆಯಲ್ಲಿ ಪ್ರಚಾರ ಗಿಟ್ಟಿಸುವ ಹುಚ್ಚು ವ್ಯಕ್ತಿ ಅನಂತಕುಮಾರ್ ಹೆಗಡೆ: ಶಾಸಕ ಶ್ರೀನಿವಾಸ್ ವಾಗ್ದಾಳಿ

“ಸೂಕ್ತ ಪರಿಹಾರ ಕಂಡುಕೊಳ್ಳದೆ ಇದೇ ರೀತಿ ಮುಂದುವರೆದಲ್ಲಿ ಶಾಲಾ ಮಕ್ಕಳ ಪಾಲಕರು ಮತ್ತು ಎಸ್‌ಡಿಎಂಸಿಯವರೊಡಗೂಡಿ ಬೀದಿಗಿಳಿದು ಹೋರಾಡಬೇಕಾದೀತು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...