ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ

Date:

ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ‌ ನಡೆದಿದೆ.

28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿದ್ದು, ವರದಕ್ಷಿಣೆ ತರುವಂತೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ.

ಕಳೆದ ಮೂರು ದಿನಗಳ‌ ಹಿಂದೆ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಈ ಕುರಿತು ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ವರದಕ್ಷಿಣೆ ಕಿರುಕುಳ ಮಾತ್ರ ಮುಂದುವರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್‌ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಹೀನಾಕೌಸರ್ ಅನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...