ಧಾರವಾಡ | ಮಾದಕ ವಸ್ತುಗಳು ಯುವ ಪೀಳಿಗೆಯ ಭವಿಷ್ಯ ಹಾಳು ಮಾಡುತ್ತಿವೆ: ಎಂ ಆರ್ ಪಾಟೀಲ್

Date:

ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ‌ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಶಿವಾನಂದ ವಿದ್ಯಾಪೀಠದಿಂದ ಈ ಬೃಹತ್ ಓಟವು ಆರಂಭವಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗನಗೌಡ ಸಾತ್ಮರ, ಯುವ ಮೋರ್ಚಾ ಅಧ್ಯಕ್ಷರಾದ ಚನ್ನಹುಂಬಿ, ಮಾಜಿ ಜಿಲ್ಲಾಧ್ಯಕ್ಷರಾದ ಈರಣ್ಣ ಜಡ್ಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಟಿ.ಜಿ.ಬಾಲಣ್ಣವರ್, ನಮೋ ಯುವ ಮ್ಯಾರಥಾನ್ನ ತಾಲ್ಲೂಕು ಸಂಚಾಲಕ ಸಿದ್ದನಗೌಡ ಪಾಟೀಲ್, ಮಾಲತೇಶ್ ಶ್ಯಾಗೋಟಿ ಮತ್ತು ರವಿ ಗೌಡ ಪಾಟೀಲ್, ಸತೀಶ ಪಾಟೀಲ ಭಾಗವಹಿಸಿದ್ದರು.

ಬಿಜೆಪಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕುಂದಗೋಳ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾದಕ ವಸ್ತುಗಳ ಪಿಡುಗು ಯುವ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುತ್ತಿದೆ. ಯುವಕರು ಮತ್ತು ಸಮಾಜವನ್ನು ಈ ದುಶ್ಚಟದಿಂದ ದೂರ ಇರಿಸಲು ಮ್ಯಾರಾಥಾನ್‌ನಂತಹ ಜಾಗೃತಿ ಕಾರ್ಯಕ್ರಮಗಳು ಬಹಳ ಮುಖ್ಯವಾಗಿವೆ ಎಂದು ಶಾಸಕ ಎಂ.ಆರ್.ಪಾಟೀಲ್ ‘ನಶಾ ಮುಕ್ತ ಭಾರತ’ ಪರಿಕಲ್ಪನೆಯಡಿ ಕುಂದಗೋಳದಲ್ಲಿ ಆಯೋಜಿಸಿದ್ದ ‘ನಮೋ ಯುವ ಓಟ’ ಮ್ಯಾರಥಾನ್‌ಗೆ ಚಾಲನೆ‌ ನೀಡಿ ಮಾತನಾಡಿದರು.

ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ‌ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಶಿವಾನಂದ ವಿದ್ಯಾಪೀಠದಿಂದ ಈ ಬೃಹತ್ ಓಟವು ಆರಂಭವಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗನಗೌಡ ಸಾತ್ಮರ, ಯುವ ಮೋರ್ಚಾ ಅಧ್ಯಕ್ಷರಾದ ಚನ್ನಹುಂಬಿ, ಮಾಜಿ ಜಿಲ್ಲಾಧ್ಯಕ್ಷರಾದ ಈರಣ್ಣ ಜಡ್ಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಟಿ.ಜಿ.ಬಾಲಣ್ಣವರ್, ನಮೋ ಯುವ ಮ್ಯಾರಥಾನ್‌ನ ತಾಲ್ಲೂಕು ಸಂಚಾಲಕ ಸಿದ್ದನಗೌಡ ಪಾಟೀಲ್, ಮಾಲತೇಶ್ ಶ್ಯಾಗೋಟಿ ಮತ್ತು ರವಿ ಗೌಡ ಪಾಟೀಲ್, ಸತೀಶ ಪಾಟೀಲ ಭಾಗವಹಿಸಿದ್ದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ನಶಾಮುಕ್ತ ಭಾರತಕ್ಕಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ: ಮಹೇಶ್ ಟೆಂಗಿನಕಾಯಿ

ಬಿಜೆಪಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕುಂದಗೋಳ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...