ಧಾರವಾಡ | ಮೂರನೇ ಮಹಡಿಯಿಂದ ಬಿದ್ದು ವೃದ್ಧ ಸಾವು

Date:

ಮೂರನೇ ಮಹಡಿ ಮೇಲಿನಿಂದ ಬಿದ್ದು ವೃದ್ಧ ವ್ಯಕ್ತಿ ಸಾವಿಗೀಡಾದ ಘಟನೆ ಧಾರವಾಡದ ಮಾಳಾಪುರದಲ್ಲಿ ನಡೆದಿದೆ.

65 ವರ್ಷದ ಅಮುದ್ದೀನ್ ಮಂಗಳಗಟ್ಟಿ ಎಂಬ ವೃದ್ಧ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯ ಮೇಲೆ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ತಲೆ ಸುತ್ತು ಬಂದು ಕಟ್ಟಡದ ಮೇಲಿಂದ ಬಿದ್ದ ಪರಿಣಾಮ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ವೃದ್ಧ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...