ಧಾರವಾಡ | ನಕಲಿ ಕಾಂಗ್ರೆಸ್ಸಿಗೆ ನಕಲಿ‌ ಗಾಂಧಿಗಳ ನೇತೃತ್ವ: ಪ್ರಲ್ಹಾದ್ ಜೋಶಿ ವ್ಯಂಗ್ಯ

Date:

ಡೂಪ್ಲಿಕೇಟ್ ಕಾಂಗ್ರೆಸ್ಸಿಗೆ ನಕಲಿ ಗಾಂಧಿಗಳ ನೇತೃತ್ವ ಸಿಕ್ಕಿದೆ ಎಂದು ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಸಮಾವೇಶದ ಕುರಿತು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯ‌ವಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ‌ ಮೊದಲು ಸ್ವಾಮಿತ್ವ ಯೋಜನೆ ಶುರುವಾಗಿದ್ದೇ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಮೇಲೆ. ಆದರೆ ಎಲ್ಲಿಯೂ ಕಾಂಗ್ರೆಸ್ ಮೋದಿಯವರ ಹೆಸರು ತೆಗೆದುಕೊಳ್ಳುವುದಿಲ್ಲ. ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ವಿಸರ್ಜನೆ ಮಾಡಲು ಹೇಳಿದ್ದರು. ಅವರು ಹೇಳಿದಂತೆ ಇಂದು ಪಕ್ಷವೇ ಅಸ್ತಿತ್ವದಲ್ಲಿ ಇಲ್ಲ.

ಈ ವರದಿ ಓದಿದ್ದೀರಾ? ಬೆಳಗಾವಿ | ‘ಗಾಂಧಿ ಭಾರತ’ ಸಮಾವೇಶ: ಯಶಸ್ವಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪಕ್ಷದ್ದು ಮುಗಿದು ಹೋದ ಕಥೆಯಾಗಿದೆ. ಈಗ ಅಸ್ತಿತ್ವದಲ್ಲಿರುವುದು ನಿಜವಾದ ಕಾಂಗ್ರೆಸ್ ಅಲ್ಲವೇ ಅಲ್ಲ. ಡುಬ್ಲಿಕೇಟ್ ಕಾಂಗ್ರೆಸ್ ಚಾಲ್ತಿಯಲ್ಲಿದೆ. ನಕಲಿ ಕಾಂಗ್ರೆಸ್ಸಿನ ನಕಲಿ ಗಾಂಧಿಗಳ ನೇತೃತ್ವದಲ್ಲಿ ಸಮಾವೇಶ ಮಾಡುತ್ತಿದ್ದು, ಸರಕಾರದ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...