ಧಾರವಾಡ | ವಿದ್ಯುತ್ ತಂತಿ ತಗುಲಿ ರೈತ ಸಾವು

Date:

ಹೊಲದಲ್ಲಿ ಕೊಳವೆಬಾವಿ ಪಂಪಸೆಟ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ; ರೈತನೋರ್ವ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿದ್ದೀರಾ? ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ನಿಂಗಪ್ಪ ಖಜಗುನಟ್ಟಿ (50) ಮೃತ ರೈತನೆಂದು ಹೇಳಲಾಗಿದೆ. ಹೊಲದಲ್ಲಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...