ಧಾರವಾಡ | ಚಿಗರಿ ಬಸ್ಸಿನಲ್ಲಿ ಬೆಂಕಿ; ಅಗ್ನಿಶಾಮಕದಳ ದೌಡು

Date:

ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯದಲ್ಲಿ ಸಂಚರಿಸುವ ಬಿ. ಆರ್. ಟಿ. ಎಸ್. ಚಿಗರಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಎನ್. ಏನ್. ಟಿ. ಎಫ್. ಹತ್ತಿರ ನಡೆದಿದೆ.

ಸಂಚರಿಸುತ್ತಿದ್ದ ಚಿಗರಿ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಶಮನಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...