ಧಾರವಾಡ | ಹೆಣ್ಣು ಮಕ್ಕಳು ಬಸವಣ್ಣ, ಅಂಬೇಡ್ಕರ್‌ ತತ್ವಗಳನ್ನು ಅರಿತುಕೊಳ್ಳಬೇಕು: ಸಂತೋಷ್ ಲಾಡ್

Date:

ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು‌ ಮಕ್ಕಳು ಅರಿತುಕೊಳ್ಳಬೇಕು. ಮತ್ತು ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸರ್ಕಾರಿ ಪ್ರಥಮ‌ ದರ್ಜೆಯ ಮಹಿಳಾ‌ ಕಾಲೇಜಿನ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದರು.

ಬಸವಣ್ಣ, ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆಯನ್ನು ತಂದವರು. ಹಾಗೆಯೇ ಬದುಕಲು ದಾರಿ ಕಲ್ಪಿಸಿದವರು. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಗೌರವವನ್ನು ಹೆಚ್ಚಿಸಿದ್ದಾರೆ. ಈಗಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಅಂಬೇಡ್ಕರ್ ನೀಡಿದ ಸಂವಿಧಾನವಾಗಿದೆ. ಸಮಾಜವನ್ನು ಕಟ್ಟುವಲ್ಲಿ ಈಗಿನ ಪೀಳಿಗೆಯವರ ಜವಾಬ್ದಾರಿ ಹೆಚ್ಚಿದೆ. ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದರು.

ಇದನ್ನು ಓದಿದ್ದೀರಾ? ಧಾರವಾಡ | ಸರಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಅಡಿಗಲ್ಲು; 3.5 ಕೋಟಿ ವೆಚ್ಚದ ಕಟ್ಟಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಈ ದಿನಮಾನಗಳಲ್ಲಿ ಹೆಣ್ಣು ಮಕ್ಕಳು ಸಾಧಕಿಯರಾಗಿ, ಪದವಿಯನ್ನು ಪಡೆದುಕೊಂಡು, ವಿದ್ಯಾವಂತರಾಗಿ ಸಮಾಜಕ್ಕೆ ಒಳಿತನ್ನು ಬಯಸಿ, ಉನ್ನತ ಸ್ಥಾನದಲ್ಲಿ ಕೆಲಸ ನಿರ್ವಹಿಸಬೇಕು ಎಂದರು. ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂತನ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣವಾಗುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಸ್.ಅಂಗಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...