ಧಾರವಾಡ | ಮೃತ ರೈತರ ಸಂಪೂರ್ಣ ಸಾಲ‌ ಮನ್ನಾಕ್ಕೆ ಗುರುವಾದಪ್ಪ ಬಂಕದ ಒತ್ತಾಯ

Date:

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಬಸನಗೌಡ ಪಾಟೀಲ ಹಾಗೂ ರವಿರಾಜ ಬಸಪ್ಪ ಜಾಡರ ಎಂಬ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ರೈತರ ಬ್ಯಾಂಕಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಮತ್ತು ಮೃತ ರೈತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ ತಹಶೀಲ್ದಾರ್ ಮೂಲಕ ಒತ್ತಾಯಿಸಿದರು.

“ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ದುಃಖಕರ ಸಂಗತಿ ಮತ್ತು ಅವರ ಬ್ಯಾಂಕಿನಲ್ಲಿರುವ ಸಾಲ, ಫೈನಾನ್ಸ್‌ನಲ್ಲಿ ಇರುವಂತಹ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ ತಲಾ ₹10,00,000(ಹತ್ತ ಲಕ್ಷ) ನೀಡಬೇಕು. ಈಗಾಗಲೇ ಬೆಳೆವಿಮೆ ಕಂಪೆನಿಯವರು ಕುಂದಗೋಳ ಹೋಬಳಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಸಂಶಿ ಹೋಬಳಿಗೂ ಸೇರಿದಂತೆ ಉಳಿದ ಹೋಬಳಿಗಳಿಗೂ ಬೆಳೆವಿಮಾ ಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಅಂತರ್ಜಾತಿ ವಿವಾಹವಾಗಿದ್ದ ದಲಿತ ಮಹಿಳೆಯ ಹತ್ಯೆ: ಆರೋಪಿ ಪೋಷಣೆಗೆ ನಿಂತ ಪೊಲೀಸರ ಅಮಾನತಿಗೆ ದಸಂಸ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಗಾರು ಮಳೆಯು ಅಧಿಕವಾಗಿರುವುದರಿಂದ ಶೆಂಗಾ ಮತ್ತು ಹೆಸರು ಉದ್ದು ಎಲ್ಲ ಬೆಳೆಗಳು ಸರಿಯಾಗಿ ಇರುವದಿಲ್ಲ. ಆದ ಕಾರಣ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ತಾಲೂಕಿನಲ್ಲಿ ಸರ್ಕಾರಿ ಗೊಬ್ಬರ ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಸಕಾಲಕ್ಕಾಗಿ ಎಲ್ಲ ರೈತರಿಗೂ ಗೊಬ್ಬರ ಮುಟ್ಟುವ ಹಾಗೆ ಕ್ರಮ ಕೈಗೊಳ್ಳಬೇಕು. ಜುಲೈ 21‌ ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಬೇಕು. ಕಿಸಾನ್ ಸಮ್ಮಾನ ಯೋಜನೆ ಹಣ ಈವರೆಗೂ ಬಿಡುಗಡೆ ಆಗಿರುವದಿಲ್ಲ. ಆದಷ್ಟು ಬೇಗನೆ ಕಳಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...