ಧಾರವಾಡ | ಭಾರಿ ಮಳೆಗೆ ಪ್ರವಾಹ ಸೃಷ್ಟಿ; ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ರಕ್ಷಣೆ

Date:

ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳ ಯಶಸ್ವಿಯಾಗಿದೆ.

ಬೆಣ್ಣಿಹಳ್ಳ ಪ್ರವಾಹದ ಆತಂಕದಲ್ಲಿ ನೀರಿನ‌ ನಡುಗಡ್ಡೆಯ ಮಧ್ಯೆಯೇ ಕುಟುಂಬ ಸಿಲುಕಿಕೊಂಡಿತ್ತು, ಎರಡು ಮಕ್ಕಳ ಜತೆ ದಂಪತಿ ಜೀವ ಕೈಯಲ್ಲಿ ಹಿಡಿದುಕೊಂಡು ನಿಂತಿದ್ದರು. ಜಿಲ್ಲಾಡಳಿತ, ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಮೂಲಕ ನಡುಗಡ್ಡೆಯಲ್ಲಿ ಸಿಲುಕಿದ್ದ ಒಂದು ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಗ್ರಾಮೀಣ ಪ್ರದೇಶ ಸೇರಿದಂತೆ ಹುಬ್ಬಳ್ಳಿ ಗ್ರಾಮೀಣ, ಅಣ್ಣಿಗೇರಿ ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮನೆಗಳಿಗೆ ನೀರು ನುಗ್ಗಿದ್ದು, ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಯಮನೂರು ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಬೆಣ್ಣೆ ಹಳ್ಳದ ನೀರಿನ ಪ್ರಮಾಣ ಹೆಚ್ಚಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...