ಧಾರವಾಡ | ವಿನಯ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ ರದ್ದುಗೊಳಿಸಿದ ಹೈಕೋರ್ಟ್

Date:

ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಕೊಲೆ ವಿಚಾರದಲ್ಲಿ ಶಾಸಕ ವಿನಯ ಕುಲಕರ್ಣಿ ಮೇಲೆ 2020ರ ಡಿ.4 ರಂದು ಸಿಬಿಐ ಹೂಡಿದ್ದ ಸುಳ್ಳು ಸಾಕ್ಷಿ ನಾಶದ ದಾವೆಯನ್ನು ಧಾರವಾಡ ಹೈಕೋರ್ಟ್ ರದ್ದುಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ ಸಾಕ್ಷಿನಾಶದ ದಾವೆಯನ್ನು ರದ್ದು ಮಾಡಿದ್ದು, ಇದೀಗ ಶಾಸಕ ವಿನಯ ಕುಲಕರ್ಣಿ’ಗೆ ರಿಲೀಫ್ ಸಿಕ್ಕಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...