ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಗಲ್ಲು ಶಿಕ್ಷೆ ವಿಧಿಸಲು ಚಲವಾದಿ ಸಮಾಜ ಹಿತರಕ್ಷಣಾ ಸಮಿತಿ ಒತ್ತಾಯ

Date:

ದಲಿತ ಯುವಕನನ್ನು ಲಿಂಗಾಯತ ಯುವತಿ ಪ್ರಿತಿಸಿ ಮದುವೆಯಾಗಿದಕ್ಕೆ ಮಾನ್ಯಾ ಎಂಬ ಯುವತಿಯ ತಂದೆಯಿಂದಲೇ ಮರ್ಯಾದೆಗೇಡು ಹತ್ಯೆಯಾದ ಘಟನೆ ಹುಬ್ಬಳ್ಳಿ ತಾಲೂಕ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಆರೋಪಿಗಳನ್ನು ತ್ವರಿತಗತಿಯಲ್ಲಿ ನ್ಯಾಯಾಲಯವನ್ನು ಸ್ತಾಪಿಸಿ ಗಲ್ಲು ಶಿಕ್ಷೆ ವಿಧಿಸಲು ಅಗ್ರಹಿಸಿ ಕುಂದಗೋಳ ಚಲವಾದಿ ಸಮಾಜ ಹಿತ ರಕ್ಷಣಾ ಸಮಿತಿ ಮತ್ತು ದಲಿತಪರ ಒಕ್ಕೂಟಗಳ ವತಿಯಿಂದ ತಹಸಿಲ್ದಾರರಿಗೆ ಮನವಿ ಸಲ್ಲಿಸಿದರು.

ಅದಷ್ಟೇ ಅಲ್ಲದೆ ವಿವೇಕಾನಂದ ದೊಡಮನಿ ಹಾಗೂ ಅವರ ಕುಟುಂಬದ ಮೇಲೆಯೂ ಹಲ್ಲೆ ಮಾಡಲಾಗಿದೆ. ಗರ್ಭಿಣಿ ಹೆಣ್ಣು ಮಗಳನ್ನು ದಯೆಯಿಲ್ಲದೆ ಕೊಚ್ಚಿ ಹಾಕಿದ್ದು, ಇಡೀ ಮಾನವ ಕುಲವೇ ತಲೆತಗ್ಗಿಸುವ ಹೇಯಕೃತ್ಯವಾಗಿದೆ. ಸಮಾಜದಲ್ಲಿ ಜಾತೀಯತೆ ತೊಲಗಬೇಕಿದೆ. ತಪ್ಪಿತಸ್ತರಿಗೆ ಶಿಕ್ಷೆ ಆಗಬೇಕಿದೆ. ಮುಂದೆ ಈ ತರಹದ ದುರ್ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮ ವಹಿಸಬೇಕು ಎಂದು ಮನವಿ ನೀಡುವ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ ಮರ್ಯಾದೆಗೇಡು ಹತ್ಯೆ: ಬಸವಣ್ಣನ ತತ್ವ ಮರೆತರೇ ಲಿಂಗಾಯತ ಜಾತಿವಾದಿಗಳು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗುರುನಾಥ ಚಲವಾದಿ ಸುರೇಶ ಮಾಕಪ್ಪನವರ, ಲೋಕೇಶ್ ಬೇವಿನಮರದ, ಶರೀಫ ಜೋಗಮ್ಮನವರ, ರವಿ ದಾನಮ್ಮನವರ, ಕಾಂತೇಶ್ ದೊಡ್ಡಮನಿ, ಮೈಲಾರಪ್ಪ ಲಂಗಟದ, ಫಕೀರೇಶ ಮೂಕಾಶಿ, ಪರಶುರಾಮ ವೀರನಾಯಕರ, ರಮೇಶ್ ಚಲವಾದಿ, ಅಜ್ಜಪ್ಪ ತಳವಾರ್, ಅಡಿವಪ್ಪ ಹೆಬ್ಬಸೂರು, ಪರಶುರಾಮ್ ಚಲವಾದಿ, ಬಸವರಾಜ್ ಗುಡನಕಟ್ಟಿ, ಚಂದು ಕಾಳೆ, ಮಂಜುನಾಥ್ ಕಾಲವಾಡ, ರವಿ ಕಾಳಿ, ನೀಲಪ್ಪ ಹರಿಜನ, ಗೋವಿಂದಪ್ಪ ಕಾಳಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...