ಧಾರವಾಡ | ಇದ್ರೀಸ್ ಪಾಷಾ ಅನುಮನಾಸ್ಪದ ಸಾವು ಪ್ರಕರಣ; ಎಸ್‌ಯುಸಿಐ ಖಂಡನೆ

Date:

  • ಎಸ್‌ಯುಸಿಐ ಜಿಲ್ಲಾ ಸಮಿತಿಯಿಂದ ತೀವ್ರ ಆಕ್ರೋಶ
  • ಇದ್ರೀಸ್ ಪಾಷಾ ಕುಟುಂಬಕ್ಕೆ ಭದ್ರತೆ ಕಲ್ಪಿಸಲು ಆಗ್ರಹ

ಕನಕಪುರ ತಾಲೂಕಿನ ಸಾತನೂರು ಬಳಿ ಶುಕ್ರವಾರ ರಾತ್ರಿ ಜಾನುವಾರು ಸಾಗಿಸುತ್ತಿದ್ದ ಇದ್ರೀಸ್ ಪಾಷಾ ಎಂಬುವವರು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಧಾರವಾಡ ಜಿಲ್ಲಾ ಸಮಿತಿ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ “ಜಾನುವಾರಗಳ ಮಾರಾಟಗಾರ ಇದ್ರೀಸ್ ಪಾಷಾ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಶೀಘ್ರ ಹಾಗೂ ನಿಷ್ಟಕ್ಷಪಾತ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಯಾವುದೇ ವ್ಯಕ್ತಿಯು ಕಾನೂನನ್ನು ಉಲ್ಲಂಘಿಸಿದಲ್ಲಿ ರಾಜ್ಯಾಂಗವು ಆತನ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕೇ ವಿನಃ ಇನ್ಯಾವುದೇ ವ್ಯಕ್ತಿಯು ಸ್ವಯಂಪ್ರೇರಿತವಾಗಿ ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಇದ್ರೀಸ್ ಪಾಷಾ ಕುಟುಂಬಕ್ಕೆ ಆರ್ಥಿಕ ನೆರವು, ಸಾಂತ್ವನ ಹಾಗೂ ಭದ್ರತೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...