ಧಾರವಾಡ | ಚರಸ್ ಮಾದಕ ಪದಾರ್ಥ ಅಕ್ರಮವಾಗಿ ಮಾರಾಟ; ಓರ್ವನ ಬಂಧನ

Date:

ಯುವಕನೋರ್ವ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಧಾರವಾಡದ ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, ರಂದು ಮಧ್ಯಾಹ್ನ 1ಗಂಟೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ, ಪೊಲೀಸ್ ಇನ್ಸಪೆಕ್ಟರ್ ಎಸ್. ಎಸ್. ಕಮತಗಿ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರವೀಣ ಕೋಟಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಕೈಕೊಂಡು ಆರೋಪಿ ಅಕೀಲಅಹ್ಮದ್ ತಂದೆ ಕುತುಬುದ್ದಿನ್ ಮುನವಳ್ಳಿ ಅನ್ನು ಬಂಧಿಸಿದದ್ದು, ಆತನಿಂದ 220 ಗ್ರಾಂ ಅಂದಾಜು ಮೌಲ್ಯ 80000 ರೂಗಳ ಚರಸ್ ಮಾದಕ ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...