ಧಾರವಾಡ | ಅಕ್ರಮ ಗಾಂಜಾ ಮಾರಾಟ; ಮೂವರು ಪೊಲೀಸ್ ವಶಕ್ಕೆ

Date:

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ಲುಕಮನ್ ಬಾಗಲಕೋಟಿ (21), ತಬ್ರೆಜ್ ಪಾಡ ಅತ್ತಾರ (22), ಮಹಮ್ಮದ ಜುನೈದ್ ಅಂಗಡಿ (21) ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರೆಂದು ಗುರುತಿಸಿದ್ದಾರೆ.

ಬಂಧಿತರಿಂದ ಒಟ್ಟು 515ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಎಂಟಾರ್ಕ್ ಬೈಕ್ ವಶಪಡಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...