ಧಾರವಾಡ | ಅ. 09 ಕ್ಕೆ ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಸಂದರ್ಶನ

Date:

ಧಾರವಾಡ ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೃಷಿ ಮಹಾವಿದ್ಯಾಲಯ ಡೀನ್(ಕೃಷಿ) ಕಛೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.Uasd.edu ಕ್ಕೆ ಬೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...