ಧಾರವಾಡ | ಜ. 24 ಮತ್ತು ಫೆ. 5 ರಂದು ವಿವಿಧ ಮರಗಳ ತೆರವಿಗೆ ಬಹಿರಂಗ ಹರಾಜು

Date:

ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಛೇರಿ ಆವರಣದಲ್ಲಿ ಅಪಾಯಕಾರಿ ಸ್ಧಿತಿಯಲ್ಲಿ 13 ಮರಗಳು ಮತ್ತು 30 ಟೊಂಗೆಗಳನ್ನು ತೆರವುಗೊಳಿಸಲು ಧಾರವಾಡ ವಲಯ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಜನವರಿ 24, 2025 ಮತ್ತು ಫೆಬ್ರುವರಿ 5, 2025 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (VII) ರ ಸೆಕ್ಷನ್‍ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸಲು ಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ, ಧಾರವಾಡ ಹಾಗೂ ಧಾರವಾಡ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಜನವರಿ 23, 2025 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...