ಧಾರವಾಡ | ಆರ್‌ಎಸ್ಎಸ್‌’ನ ‘ವಚನ ದರ್ಶನ’ ಪುಸ್ತಕ ರದ್ದುಗೊಳಿಸಲು ಜೆಎಲ್ಎಮ್ ಒತ್ತಾಯ

Date:

ಸಂಘಪರಿವಾರ ಹೊರತಂದಿದ್ದ ‘ವಚನ ದರ್ಶನ’ ಪುಸ್ತಕವನ್ನು ರದ್ದುಗೊಳಿಸಲು ಒತ್ತಾಯಿಸಿ, ಮುಟ್ಟುಗೋಲು ಹಾಕಲು ಠರಾವು ಪಾಸು ಮಾಡಬೇಕು ಎಂದು ಜಾಗತಿಕ‌ ಲಿಂಗಾಯತ ಮಹಾಸಭಾ ಸರ್ವಾನುಮತದಿಂದ ಧಾರವಾಡದಲ್ಲಿ ನಡೆದ ‘ವಚನ ದರ್ಶನ ಮಿಥ್ಯ v/s ಸತ್ಯ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಸಂಘಪರಿವಾರ ಹೊರತಂದಿದ್ದ ‘ವಚನ ದರ್ಶನ’ ಕೃತಿಯಿಂದ ಲಿಂಗಾಯತ ಧರ್ಮ‌ ಮತ್ತು ಶರಣರ ತತ್ವಕ್ಕೆ ಮಸಿ ಬಳಿಯುವ ಕೆಲಸವಾಗಿದೆ. ಈ ಕೃತಿಯಲ್ಲಿ ಬಸವಾದಿ ಶರಣರ ವಚನಗಳು ವೇದ, ಉಪನಿಷತ್ತುಗಳಿಂದ ಪ್ರೇರಣೆ ಪಡೆದಿವೆ, ಕಲ್ಯಾಣದಲ್ಲಿ ಅನುಭವ ಮಂಟಪವೇ ಇರಲಿಲ್ಲ, ಬಸವಣ್ಣ ನಾಡಿದ್ದು ಕೇವಲ‌ ಭಕ್ತಿ ಚಳುವಳಿ, ಬಸವಣ್ಣ ವೇದ, ಶಾಸ್ತ್ರಗಳನ್ನು ಒಪ್ಪಿದ್ದರು ಎಂಬಿತ್ಯಾದಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ. ಈ ಕಾರಣದಿಂದ ಈ ಕೃತಿಯನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಈ ಮೂಲಕ ಕೂಡಲೇ ಠರಾವು ಪಾಸು ಮಾಡಲು ಸರ್ಕಾರ ಮುಂದಾಗಬೇಕು ಎಂದು ಮಹಾಸಭಾ ಒತ್ತಾಯಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...