ಧಾರವಾಡ | ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಸರ್ಕಾರದಿಂದ ಕಡಿಮೆ ಅನುದಾನ: ಅರವಿಂದ್ ಬೆಲ್ಲದ್ ಆರೋಪ

Date:

ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡುವ ಪರಿಣಾಮ‌ ಅಭಿವೃದ್ಧಿ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲು ಕಾರಣವಾಗುತ್ತದೆ ಎಂದು ಧಾರವಾಡದಲ್ಲಿ ಶಾಸಕ ಮತ್ತು ವಿರೋಧ ಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನಗರದ ಕೆಲಗೇರಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು ಹುಬ್ಬಳ್ಳಿಯ ತೋಳನ‌ಕೆರೆ ಅಭಿವೃದ್ಧಿ ಮಾಡಿದಂತೆ ಕೆಲಗೇರಿ ಕೆರೆಯನ್ನೂ ಅಭಿವೃದ್ಧಿಗೊಳಿಸಲು ಯೋಜನೆಯ ಮಾಡಲಾಗಿದೆ. ಅದಕ್ಕಾಗಿ ಸುಮಾರು 50 ಕೋಟಿ ಹಣ ಖರ್ಚಾಗಬಹುದು. ಈಗಾಗಲೇ 11 ಕೋಟಿ ಅನುದಾನ ಈ ಕೆರೆ ಅಭಿವೃದ್ಧಿಗೆ ಎತ್ತಿಡಲಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರವಿಲ್ಲ. ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಸರ್ಕಾರ ಕಡಿಮೆ ಅನುದಾನ ಸಿಗುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದರು.

ಇದನ್ನು ಓದಿದ್ದೀರಾ? ‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆಯ ಸ್ವಶ್ಚತೆಗಾಗಿ ಎಲ್ಲರ ಸಹಕಾರ ಮುಖ್ಯವಾಗುತ್ತದೆ. ಅಂತರಂಗೆಯಿಂದ ಕೆರೆಯು ನಾಶಗೊಳಿಸುವುದಿಲ್ಲ. ಬದಲಾಗಿ ಕೆರೆಯು ಸ್ವಶ್ಚವಾಗಿರಲು ಸಹಕಾರಿ ಆಗುತ್ತದೆ. ನಮ್ಮ‌ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದನಂತರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಿದೆ. ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಹೆಚ್ಚಿನ ಅನುದಾನ ನೀಡುತ್ತದೆ. ಹಾಗಾಗಿ ಬಿಜೆಪಿ ಶಾಸಕರ ಕೆಲಸಗಳು ನಿಧಾನಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಕೆಲೆಗೇರಿ ಕೆರೆಯನ್ನು ದೇಶವೇ ತಿರುಗಿ ನೋಡುವಂತೆ ಅಭಿವೃದ್ಧಿ ಮಾಡಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...