ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

Date:

‌ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕರ‌‌ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು.

ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ ಸೆಪ್ಟೆಂಬರ್ 3ರಂದು ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

“ನನ್ನ ಬಾಲ್ಯದಲ್ಲಿ ಗ್ರಂಥಾಲಯದ ಜತೆಗೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಭೇಟಿ ನೀಡಿದ್ದೇನೆ. ಪ್ರತಿಯೊಬ್ಬರೂ ಗ್ರಂಥಾಲಯದ ಸದುಪಯೋಗ ಪಡೆಯಬೇಕು ಮತ್ತು ಈ ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದೆ. ತರಬೇತಿಗೆ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳು, ಉಪನ್ಯಾಸಕರ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಸವಕಲ್ಯಾಣ | ಯುವತಿಯ ಕೊಲೆ ಪ್ರಕರಣ; ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಸಾಂತ್ವನ

ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ ರಾಮಯ್ಯ, ತರಬೇತಿ ಕೇಂದ್ರ ಉಪನ್ಯಾಸಕ ಪ್ರೊ. ಎಸ್ ಎಲ್ ಸಂಗಮ, ಎಚ್ ಎಸ್ ಗಡ್ಡಿ, ಎಸ್ ವಿ ಹಿರೇಮಠ, ಮಲ್ಲಿಕಾರ್ಜುನ ಮೂಲಿಮನಿ, ವೀಣಾ ಕುಲಕರ್ಣಿ, ಗ್ರಂಥಾಲಯ ಸಿಬ್ಬಂದಿಗಳು ಹಾಗೂ ತರಬೇತಿ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...