ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

Date:

ಗಣೇಶೋತ್ಸವದ ಗದ್ದಲವನ್ನೇ ಬಂಡವಾಳ ಮಾಡಿಕೊಂಡು ಮನೆಗಳ್ಳತನ ಮಾಡಲು ಮುಂದಾಗಿದ್ದ ಕಳ್ಳರನ್ನು ಸ್ಥಳೀಯರು ಬೆನ್ನಟ್ಟಿ ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ಧಾರವಾಡದ ಕೆಲಗೇರಿಯಲ್ಲಿ ನಡೆದಿದೆ. ಕಳ್ಳರನ್ನು ಬೆನ್ನಟ್ಟಿ ಹಿಡಿದಿರುವ ಸಿಸಿಟಿವಿ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇಬ್ಬರು ಕಳ್ಳರನ್ನು ಹಿಡಿದು ಧಾರವಾಡದ ಉಪನಗರ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಈ ಆರೋಪಿಗಳು ಸ್ಥಳೀಯವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...